-
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು...
ನಿನ್ನೊಳಿದೆ ನನ್ನ ಮನಸು
ಸಾಗರನ ಹೃದಯದಲಿ ರತ್ನ
ಪರ್ವತಮಾಲೆ ಮಿಂಚಿನಲಿ ಮೀವುದಂತೆ...
ತೀರದಲಿ ಬಳುಕುವಲೆ ಕಣ್ಣ ಚುಂಬಿಸಿ ಮತ್ತೆ
ತೀರದಲಿ ಬಳುಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ
ನಿನ್ನೊಳಿದೆ ನನ್ನ ಮನಸು
||ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ||
ಅಲೆ ಬಂದು ಕರೆಯುವುದು ನಿನ್ನೊಲುಮೆ ಅರಮನೆಗೆ
ಒಳಗಡಲ ರತ್ನಪುರಿಗೆ ...
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ..
ನಿನ್ನೊಳಿದೆ ನನ್ನ ಮನಸು
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ತಾರೆಯಾಗದೆ ಕಾಣುವಿ ಮಿಂಚು...
ನಾಳೆ ಅರ್ಧಾಂಗಿ
ತಾರೆಯಾಗದೆ ಕಾಣುವಿ ಮಿಂಚು...
ನಾಳೆ ಅರ್ಧಾಂಗಿ
-
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು...
ನಿನ್ನೊಳಿದೆ ನನ್ನ ಮನಸು
ಸಾಗರನ ಹೃದಯದಲಿ ರತ್ನ
ಪರ್ವತಮಾಲೆ ಮಿಂಚಿನಲಿ ಮೀವುದಂತೆ...
ತೀರದಲಿ ಬಳುಕುವಲೆ ಕಣ್ಣ ಚುಂಬಿಸಿ ಮತ್ತೆ
ತೀರದಲಿ ಬಳುಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ
ನಿನ್ನೊಳಿದೆ ನನ್ನ ಮನಸು
||ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ||
ಅಲೆ ಬಂದು ಕರೆಯುವುದು ನಿನ್ನೊಲುಮೆ ಅರಮನೆಗೆ
ಒಳಗಡಲ ರತ್ನಪುರಿಗೆ ...
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ..
ನಿನ್ನೊಳಿದೆ ನನ್ನ ಮನಸು
ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ತಾರೆಯಾಗದೆ ಕಾಣುವಿ ಮಿಂಚು...
ನಾಳೆ ಅರ್ಧಾಂಗಿ
ತಾರೆಯಾಗದೆ ಕಾಣುವಿ ಮಿಂಚು...
ನಾಳೆ ಅರ್ಧಾಂಗಿ
Ninna Premada Pariya song lyrics from Kannada Movie Parie starring Rakesh Adiga, Nagakiran, Niveditha, Lyrics penned by K S Narasimha Swamy Sung by S P Balasubrahmanyam, Music Composed by Veer Samarth, film is Directed by Sudheer Atthavar and film is released on 2012