-
ಆಆಆಆಆಆಆ
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ತಂದನಾ ತಾನಾನಾ ತಂದನ ತಂದಾನಾ
ತಂದನಾ ತಾನಾನಾ ತಂದನ ತಂದಾನಾ
ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು,
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು,
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ..ಏಏಏಏ
ಹಾಡು ಹಕ್ಕಿಗೆ ಬೇಕೆ..ಏಏಏಬಿರುದು ಸನ್ಮಾನ?
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ಆಆಆಆಆಆಆಆಆಆ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ಆಆ
ಕೇಳುವವರಿಹರೆಂದು ಆಆನಾ ನಾ ಬಲ್ಲೆ ಅದರಿಂದ
ಹಾಡುವೆನು ಮೈ ದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರೂ
ಯಾರು ಕಿವಿ ಮುಚ್ಚಿದರೂ
ನನಗಿಲ್ಲ ಚಿಂತೆ …
||ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು ಉಉಉ ನಾನು ||
-
ಆಆಆಆಆಆಆ
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ತಂದನಾ ತಾನಾನಾ ತಂದನ ತಂದಾನಾ
ತಂದನಾ ತಾನಾನಾ ತಂದನ ತಂದಾನಾ
ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು,
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು,
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ..ಏಏಏಏ
ಹಾಡು ಹಕ್ಕಿಗೆ ಬೇಕೆ..ಏಏಏಬಿರುದು ಸನ್ಮಾನ?
ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು
ಆಆಆಆಆಆಆಆಆಆ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ಆಆ
ಕೇಳುವವರಿಹರೆಂದು ಆಆನಾ ನಾ ಬಲ್ಲೆ ಅದರಿಂದ
ಹಾಡುವೆನು ಮೈ ದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರೂ
ಯಾರು ಕಿವಿ ಮುಚ್ಚಿದರೂ
ನನಗಿಲ್ಲ ಚಿಂತೆ …
||ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಎದೆ ತುಂಬಿ ಹಾಡಿದೆನು ಅಂದು ನಾನು ಉಉಉ ನಾನು ||
Ede Thumbi Haadidenu song lyrics from Kannada Movie Paris Pranaya starring Raghu Mukherjee, Minal, Rajesh, Lyrics penned by G S Shivarudrappa Sung by Nanditha, Music Composed by Prayog, film is Directed by Nagathihalli Chandrashekhar and film is released on 2003