ಏಯ್!! ಏಯ್!!!ಹೇಯ್!
ಏಯ್ ಮೋಸಗಾರನಾ? ಹೃದಯಶೂನ್ಯನಾ?
ನಿನಗೆ ಇನ್ನು ನಾ ಬೇಡವಾದೆನಾ?
ಕೇಳೆನ್ನ ಒಲವೇ, ನೀ ನನ್ನ ಜೀವವೆ
ನಂಬಿಕೆ ಇಲ್ಲವೇ?, ಶಂಕಿಸ ಬೇಡವೇ
ಹೇಯ್! ಬಾರೆ ಹೃದಯವೆ ಮನಸು ತೆರೆದಿದೆ
ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಗೆಳತಿ, ಪ್ರೇಮಕ್ಕೆ ಈ ಗತಿ
ತರುವ ಸಂಗತಿ, ಲೋಕದ ಪದ್ಧತಿ
|| ಹೇಯ್! ಮೋಸಗಾರನಾ?
ಆ .. ಹೃದಯಶೂನ್ಯನಾ? …
ನಿನಗೆ ಇನ್ನು ನಾ ಬೇಡವಾದೆನಾ?....||
ಹೇಯ್! ಇರುಳೆಂದು ಹಗಲಲ್ಲ ಸುಳ್ಳೆಂದು ನಿಜವಲ್ಲ
ಈ ಶಕುನಿ ಜನರೆದುರು ಪ್ರೀತಿಗೆ ಬೆಲೆಯಿಲ್ಲ
ಈ ಲೋಕ ಎಂದರೆ ಬರಿ ಪ್ರೀತೀಗೆ ತೊಂದರೆ
ಹೆಜ್ಜೆ ಹಿಂದಿಟ್ಟರೆ, ಗೆಲುವಿಲ್ಲ ಹೊರಗೆ ಬಾರೆ
ಕಣ್ಣೀರಿನ್ನೇಕೆ? ಕಂಗಾಲೇಕೆ? ಬಾ...
ಬಾರೆ ಹೃದಯವೆ, ಮನಸು ತೆರೆದಿದೆ,
ಏಯ್ ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಒಲವೇ, ನೀನೆನ್ನ ಜೀವವೇ
ನಂಬಿಕೆಯಿಲ್ಲವೇ?, ಶಂಕಿಸಬೇಡವೆ
|| ಹೇಯ್! ಮೋಸಗಾರನಾ?
ಆ .. ಹೃದಯಶೂನ್ಯನಾ? …
ಏಯ್…ನಿನಗೆ ಇನ್ನು ನಾ ಬೇಡವಾದೆನಾ?....||
ಹೇಯ್! ಪ್ರೀತಿಯ ಹಾಲಿಗೆ ಹುಳಿಯಿಂಡಬಹುದೀಗ
ಭಯವೇಕೆ ಈ ಹುಳಿಗೆ? ಮೊಸರಾಗದೇನೀಗ
ಉಸಿರಾಟ ನಿಂತರೂ ನಾನಿಲ್ಲಿಂದ ಹೋಗೆನೇ
ಹೆಸರೇನೆ ಬಂದರೂ ನಾನೆಂದೂ ನಿನ್ನ ಬಿಡೆನೇ
ನಿನ್ನಾ ಮೇಲಾಣೆ ಮೋಸ ಕಾಣೆ ಬಾ....ಆಹ್!
ಬಾರೆ ಹೃದಯವೇ ಮನಸು ತೆರೆದಿದೆ..ಏಯ್!
ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಗೆಳತಿ, ಪ್ರೇಮಕ್ಕೆ ಈ ಗತಿ
ತರುವ ಸಂಗತಿ, ಲೋಕದ ಪದ್ದತಿ
|| ಏಯ್ ಮೋಸಗಾರನಾ?
ಹೃದಯಶೂನ್ಯನಾ?
ನಿನಗೆ ಇನ್ನು ನಾ ಬೇಡವಾದೆನಾ?....||
ಏಯ್!! ಏಯ್!!!ಹೇಯ್!
ಏಯ್ ಮೋಸಗಾರನಾ? ಹೃದಯಶೂನ್ಯನಾ?
ನಿನಗೆ ಇನ್ನು ನಾ ಬೇಡವಾದೆನಾ?
ಕೇಳೆನ್ನ ಒಲವೇ, ನೀ ನನ್ನ ಜೀವವೆ
ನಂಬಿಕೆ ಇಲ್ಲವೇ?, ಶಂಕಿಸ ಬೇಡವೇ
ಹೇಯ್! ಬಾರೆ ಹೃದಯವೆ ಮನಸು ತೆರೆದಿದೆ
ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಗೆಳತಿ, ಪ್ರೇಮಕ್ಕೆ ಈ ಗತಿ
ತರುವ ಸಂಗತಿ, ಲೋಕದ ಪದ್ಧತಿ
|| ಹೇಯ್! ಮೋಸಗಾರನಾ?
ಆ .. ಹೃದಯಶೂನ್ಯನಾ? …
ನಿನಗೆ ಇನ್ನು ನಾ ಬೇಡವಾದೆನಾ?....||
ಹೇಯ್! ಇರುಳೆಂದು ಹಗಲಲ್ಲ ಸುಳ್ಳೆಂದು ನಿಜವಲ್ಲ
ಈ ಶಕುನಿ ಜನರೆದುರು ಪ್ರೀತಿಗೆ ಬೆಲೆಯಿಲ್ಲ
ಈ ಲೋಕ ಎಂದರೆ ಬರಿ ಪ್ರೀತೀಗೆ ತೊಂದರೆ
ಹೆಜ್ಜೆ ಹಿಂದಿಟ್ಟರೆ, ಗೆಲುವಿಲ್ಲ ಹೊರಗೆ ಬಾರೆ
ಕಣ್ಣೀರಿನ್ನೇಕೆ? ಕಂಗಾಲೇಕೆ? ಬಾ...
ಬಾರೆ ಹೃದಯವೆ, ಮನಸು ತೆರೆದಿದೆ,
ಏಯ್ ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಒಲವೇ, ನೀನೆನ್ನ ಜೀವವೇ
ನಂಬಿಕೆಯಿಲ್ಲವೇ?, ಶಂಕಿಸಬೇಡವೆ
|| ಹೇಯ್! ಮೋಸಗಾರನಾ?
ಆ .. ಹೃದಯಶೂನ್ಯನಾ? …
ಏಯ್…ನಿನಗೆ ಇನ್ನು ನಾ ಬೇಡವಾದೆನಾ?....||
ಹೇಯ್! ಪ್ರೀತಿಯ ಹಾಲಿಗೆ ಹುಳಿಯಿಂಡಬಹುದೀಗ
ಭಯವೇಕೆ ಈ ಹುಳಿಗೆ? ಮೊಸರಾಗದೇನೀಗ
ಉಸಿರಾಟ ನಿಂತರೂ ನಾನಿಲ್ಲಿಂದ ಹೋಗೆನೇ
ಹೆಸರೇನೆ ಬಂದರೂ ನಾನೆಂದೂ ನಿನ್ನ ಬಿಡೆನೇ
ನಿನ್ನಾ ಮೇಲಾಣೆ ಮೋಸ ಕಾಣೆ ಬಾ....ಆಹ್!
ಬಾರೆ ಹೃದಯವೇ ಮನಸು ತೆರೆದಿದೆ..ಏಯ್!
ನಿನ್ನ ಕಾಣದೆ ಹೃದಯ ಬಿರಿದಿದೆ
ಕೇಳೆನ್ನ ಗೆಳತಿ, ಪ್ರೇಮಕ್ಕೆ ಈ ಗತಿ
ತರುವ ಸಂಗತಿ, ಲೋಕದ ಪದ್ದತಿ
|| ಏಯ್ ಮೋಸಗಾರನಾ?
ಹೃದಯಶೂನ್ಯನಾ?
ನಿನಗೆ ಇನ್ನು ನಾ ಬೇಡವಾದೆನಾ?....||
Mosagarana Hrudayashoonyana song lyrics from Kannada Movie Prema Loka starring Ravichandran, Juhi Chawla, Vishnuvardhan, Lyrics penned by Hamsalekha Sung by S P Balasubrahmanyam, Music Composed by Hamsalekha, film is Directed by V Ravichandran and film is released on 1987