Nee Inga Nodabyada Nanna Lyrics

ನೀ ಹೀಂಗ ನೋಡಬ್ಯಾಡ ನನ್ನ Lyrics

in Prema Tharanga

in ಪ್ರೇಮತರಂಗ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಹೂಂ.....ಹೂಂ.....ಹೂಂ.....

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ದಾರೀಲೆ ನೆನೆದ ಕೈ ಹಿಡಿದೆ ನೀನು
ತಣ್ಣಾಗ ಅಂತ ನಾ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿಮುಚ್ಚಿದ
ಕೆಂಡ ಇದಂತ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರ
ನೆಲಕ ನೆಲಿ ಎಲ್ಲಿನ್ನ
ಆ ಗಾದಿ ಮಾತು ನಂಬಿ ನಾನು
ದೇವರಂತ ತಿಳಿದಿಯೇನ ನೀ ನನ್ನ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...||

ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದ
ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ
ಹೆಣ್ಣ ಹೇಳು ನಿನ್ನವೇನ ಈ ಕಣ್ಣು
ದಿಗಿಲಾಗಿ ಅನ್ನತದ ಜೀವ ನಿನ್ನ
ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ
ಬಂತೊ ಮುಗಿಲಾಗ ತೇಲತ ಹಗಲ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ....||

ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು
ನಡ ನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ
ತಡದ್ಹಾಂಗೆ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ
ನಕ್ಯಾಕೆ ಮರಸತಿ ದು:ಖ
ಎವೆಬಡಿಸಿ ಕೆಡವು ಬಿರಿಗಣ್ಣು ಬ್ಯಾಡ
ತುಟಿಕಚ್ಚಿ ಹಿಡಿಯದಿರು ಬಿಕ್ಕ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...
 
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...
ಹೂಂ.....ಹೂಂ.....ಹೂಂ.....
ಹೂಂ.....ಹೂಂ.....ಹೂಂ.....
ಹೂಂ.....ಹೂಂ.....ಹೂಂ.........||

ಹೂಂ.....ಹೂಂ.....ಹೂಂ.....

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ

ದಾರೀಲೆ ನೆನೆದ ಕೈ ಹಿಡಿದೆ ನೀನು
ತಣ್ಣಾಗ ಅಂತ ನಾ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿಮುಚ್ಚಿದ
ಕೆಂಡ ಇದಂತ ಹೊಳೆದು
ಮುಗಿಲಿನ ಕಪ್ಪರಿಸಿ ನೆಲಕ ಬಿದ್ದರ
ನೆಲಕ ನೆಲಿ ಎಲ್ಲಿನ್ನ
ಆ ಗಾದಿ ಮಾತು ನಂಬಿ ನಾನು
ದೇವರಂತ ತಿಳಿದಿಯೇನ ನೀ ನನ್ನ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...||

ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದ
ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ
ಹೆಣ್ಣ ಹೇಳು ನಿನ್ನವೇನ ಈ ಕಣ್ಣು
ದಿಗಿಲಾಗಿ ಅನ್ನತದ ಜೀವ ನಿನ್ನ
ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣವೀ ಚಂದಿರನ ಹೆಣ
ಬಂತೊ ಮುಗಿಲಾಗ ತೇಲತ ಹಗಲ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ....||

ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು
ನಡ ನಡಕ ಹುಚ್ಚನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ
ತಡದ್ಹಾಂಗೆ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ
ನಕ್ಯಾಕೆ ಮರಸತಿ ದು:ಖ
ಎವೆಬಡಿಸಿ ಕೆಡವು ಬಿರಿಗಣ್ಣು ಬ್ಯಾಡ
ತುಟಿಕಚ್ಚಿ ಹಿಡಿಯದಿರು ಬಿಕ್ಕ

|| ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...
 
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ...
ಹೂಂ.....ಹೂಂ.....ಹೂಂ.....
ಹೂಂ.....ಹೂಂ.....ಹೂಂ.....
ಹೂಂ.....ಹೂಂ.....ಹೂಂ.........||

Nee Inga Nodabyada Nanna song lyrics from Kannada Movie Prema Tharanga starring Veeresh, Soumyashree,, Lyrics penned by Da Ra Bendre Sung by Rajkumar Bharathi, Music Composed by M Ranga Rao, film is Directed by B P Rajashekar and film is released on 1990

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ