ಹೇ ಹೇ ....ಹೇ ಹೇಹೇಹೇ..ಹೇಹೇಹೇ.....
ಆಹಾ ........ಉಹೂಂ..ಊಂ ......
ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೇ,
ಮರಳುಗಾಡಿನಲ್ಲಿ ಸುಮ್ಮನೇಕೆ ಆಲೆಯುವೆ,
ಅವನ ನಿಯಮ ಮೀರಿ ಇಲ್ಲಿ ಏನು ಸಾಗದು,
ನಾವು ನೆನಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ,ವಿನೋದವಾಗಲಿ,
ಅದೇನೇ ಆಗಲಿ ಅವನೇ ಕಾರಣ…
|| ಬಾನಿಗೊಂದು ಎಲ್ಲೆ ಎಲ್ಲಿದೆ…||
ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು,
ಬಯಸಿದಾಗ ಕಾಣದಿರುವ ಎರಡು ಮುಖಗಳು.
ಹರುಷವೊಂದೇ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆ ಏತಕೆ,ನಿರಾಸೆ ಏತಕೆ,
ಅದೇನೇ ಬಂದರು ಅವನ ಕಾಣಿಕೆ..
|| ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ನಿಧಾನಿಸು ನಿಧಾನಿಸು...||
ಹೇ ಹೇ ....ಹೇ ಹೇಹೇಹೇ..ಹೇಹೇಹೇ.....
ಆಹಾ ........ಉಹೂಂ..ಊಂ ......
ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೇ,
ಮರಳುಗಾಡಿನಲ್ಲಿ ಸುಮ್ಮನೇಕೆ ಆಲೆಯುವೆ,
ಅವನ ನಿಯಮ ಮೀರಿ ಇಲ್ಲಿ ಏನು ಸಾಗದು,
ನಾವು ನೆನಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ,ವಿನೋದವಾಗಲಿ,
ಅದೇನೇ ಆಗಲಿ ಅವನೇ ಕಾರಣ…
|| ಬಾನಿಗೊಂದು ಎಲ್ಲೆ ಎಲ್ಲಿದೆ…||
ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು,
ಬಯಸಿದಾಗ ಕಾಣದಿರುವ ಎರಡು ಮುಖಗಳು.
ಹರುಷವೊಂದೇ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆ ಏತಕೆ,ನಿರಾಸೆ ಏತಕೆ,
ಅದೇನೇ ಬಂದರು ಅವನ ಕಾಣಿಕೆ..
|| ಬಾನಿಗೊಂದು ಎಲ್ಲೆ ಎಲ್ಲಿದೆ,
ನಿನ್ನಾಸೆಗೆಲ್ಲಿ ಕೊನೆ ಇದೆ,
ಏಕೆ ಕನಸು ಕಾಣುವೆ,
ನಿಧಾನಿಸು ನಿಧಾನಿಸು...
ನಿಧಾನಿಸು ನಿಧಾನಿಸು...||
Baanigondu Elle Ellide song lyrics from Kannada Movie Premada Kanike starring Dr Rajkumar, Aarathi, Jayamala, Lyrics penned by Chi Udayashankar Sung by Dr Rajkumar, Music Composed by Upendra Kumar, film is Directed by V Somashekar and film is released on 1976