ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ
||ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
ಹೊಸದಾಗಿ ಮೊಗ್ಗೊಂದು ಹೂವಾಗಿ
ಆ ಹೂವೆ ಈ ಹೆಣ್ಣ ಮೊಗವಾಗಿ
ಸುಳಿದಾಡೊ ಮಿಂಚಿಂದ ಕಣ್ಣಾಗಿ
ಗಿಳಿಮಾತು ಅವಳಾಡೊ ಮಾತಾಗಿ
ತಂಗಾಳಿಗೆ ಓಲಾಡುವ....
ತಂಗಾಳಿಗೆ ಓಲಾಡುವ
ಲತೆಯೊಂದು ನಡುವಾಯಿತೇನೋ…..
ನವಿಲೊಂದು ಕುಣಿದಂತೆ
ನಡೆವಾಗ ಸಂತೋಷಗೊಂಡೆ
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
ಹಗಲಲ್ಲಿ ಕಣ್ಮುಂದೆ ನೀನಿರುವೆ
ಇರುಳಲ್ಲಿ ಕನಸಲ್ಲಿ ನೀ ಬರುವೆ
ಜೊತೆಯಾಗಿ ಇರುವಾಸೆ ತಂದಿರುವೆ
ನನಗೆಂದು ಹೊಸ ಬಾಳ ನೀ ತರುವೆ
ಬಂಗಾರಿಯೆ ಸಿಂಗಾರಿಯೆ.. ಆ
ಬಂಗಾರಿಯೆ ಸಿಂಗಾರಿಯೆ….
ನನ್ನೊಮ್ಮೆ ನೀ ನೋಡು ಚೆಲುವೆ
ಒಲವಿಂದ ಬಂದೀಗ ನನ್ನನ್ನು ನೀ ಸೇರು ಹೂವೆ
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
||ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ
||ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
ಹೊಸದಾಗಿ ಮೊಗ್ಗೊಂದು ಹೂವಾಗಿ
ಆ ಹೂವೆ ಈ ಹೆಣ್ಣ ಮೊಗವಾಗಿ
ಸುಳಿದಾಡೊ ಮಿಂಚಿಂದ ಕಣ್ಣಾಗಿ
ಗಿಳಿಮಾತು ಅವಳಾಡೊ ಮಾತಾಗಿ
ತಂಗಾಳಿಗೆ ಓಲಾಡುವ....
ತಂಗಾಳಿಗೆ ಓಲಾಡುವ
ಲತೆಯೊಂದು ನಡುವಾಯಿತೇನೋ…..
ನವಿಲೊಂದು ಕುಣಿದಂತೆ
ನಡೆವಾಗ ಸಂತೋಷಗೊಂಡೆ
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
ಹಗಲಲ್ಲಿ ಕಣ್ಮುಂದೆ ನೀನಿರುವೆ
ಇರುಳಲ್ಲಿ ಕನಸಲ್ಲಿ ನೀ ಬರುವೆ
ಜೊತೆಯಾಗಿ ಇರುವಾಸೆ ತಂದಿರುವೆ
ನನಗೆಂದು ಹೊಸ ಬಾಳ ನೀ ತರುವೆ
ಬಂಗಾರಿಯೆ ಸಿಂಗಾರಿಯೆ.. ಆ
ಬಂಗಾರಿಯೆ ಸಿಂಗಾರಿಯೆ….
ನನ್ನೊಮ್ಮೆ ನೀ ನೋಡು ಚೆಲುವೆ
ಒಲವಿಂದ ಬಂದೀಗ ನನ್ನನ್ನು ನೀ ಸೇರು ಹೂವೆ
|| ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ
ಕಂಡು ನಿಂತೆ ನಿಂತು ಸೋತೆ
ಸೋತು ಕವಿಯಾಗಿ ಕವಿತೆ ಹಾಡಿದೆ||
||ಬೆಳದಿಂಗಳೊಂದು ಹೆಣ್ಣಾಗಿ ಬಂದಂತೆ ಕಂಡೆ…||
Beladingalondu Hennagi Bandanthe song lyrics from Kannada Movie Premanubandha starring Srinath, Manjula, K Vijaya, Lyrics penned by Chi Udayashankar Sung by S P Balasubrahmanyam, Music Composed by Rajan-Nagendra, film is Directed by R Ramamurthy and film is released on 1981