Aakashadaage Yaaro Lyrics

ಆಕಾಶದಾಗೆ ಯಾರೋ Lyrics

in Ramachari

in ರಾಮಾಚಾರಿ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ...
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ ಆ..

|| ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ... ||

ಸುದ್ದಿ ಇಲ್ಲದೇ ಮೋಡ ಶುದ್ಧಿಯಾಗೋದು
ಸದ್ದೆ ಇಲ್ಲದೇ ಗಂಧ ಗಾಳಿಯಾಗೋದು
ತಂಟೇನೆ ಮಾಡದೆ ಹೊತ್ತುಟ್ಟಿ ಹೋಗೊದು
ಏನೇನು ಮಾಡದೆ ನಾವ್ಯಾಕೆ ಬಾಳೋದು

ಹಾರೊ ಹಕ್ಕಿನತಂದು ಕೂಡಿಹಾಕೊದು
ಕಟ್ಟೊ ಜೇನನ್ನ ಸುಟ್ಟು ತಿಂದು ಹಾಕೊದು
ನರಮನ್‍ಷ್ಯ ಕಲಿಯಲ್ಲ ಒಳ್ಳೇದು ಉಳಿಸೊಲ್ಲ
ಅವನಡಿಯೋ ದಾರಿಲಿ ಗರಿಕೆನು ಬೆಳೆಯೊಲ್ಲ

ಚಿಲಿಪಿಲಿಗಳ ಸರಿಗಮ ಕಿವಿಯೊಳಗೆ..ಏ ಏ ಏ
ನೀರಲೆಗಳ ತಕಧಿಮಿ ಎದೆಯೊಳಗೆ..ಏ ಏ ಏ
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ ಆ ಆ ಆ
 
|| ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ... ||
 
ಕಾಡು ಸುತ್ತುವಾ ಆಸೆ ರಾಣಿಗೇಕಮ್ಮ
ಕಾಲು ಇಟ್ಟರೆ ಸುತ್ತ ಕಲ್ಲು ಮುಳ್ಳಮ್ಮಾ
ಏಳೋದು ಬೀಳೋದು ಬಡವರ ಪಾಡಮ್ಮಾ
ನೀವ್ಯಾಕೆ ಹಾಡಿರಿ ಈ ಹಳ್ಳಿ ಹಾಡಮ್ಮಾ

ಇಲ್ಲಿ ಬೀಸುವಾ ಗಾಳಿ ಊರಲ್ಯಾಕಿಲ್ಲ
ಇಲ್ಲಿ ಸಿಕ್ಕುವ ಪಾಠ ಶಾಲೆಲ್ಯಾಕಿಲ್ಲ
ಬಂಗಾರ ಸಿಂಗಾರ ಸಾಕಾಗಿ ಹೋಯಿತು
ಅರಮನೆ ಆನಂದ ಬೇಸತ್ತು ಹೋಯಿತು
 
ಕೆಳಗಿಳಿಸುವ ಮನಸಿನ ಭಾರಗಳಾ..ಆ ಆ ಆ
ಜಿಗಿಜಿಗಿಯುವ ಚಿಂತೆಯ ದೂರ್ತಗಳ..ಆ ಆ ಆ
 
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು
ಸಂಚಾರ ಮಾಡುವ ಬಾರಾ.. ಆ ಆ ಆ
 
ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೊಗೋನೇ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ...
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ
 

ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ...
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ ಆ..

|| ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ... ||

ಸುದ್ದಿ ಇಲ್ಲದೇ ಮೋಡ ಶುದ್ಧಿಯಾಗೋದು
ಸದ್ದೆ ಇಲ್ಲದೇ ಗಂಧ ಗಾಳಿಯಾಗೋದು
ತಂಟೇನೆ ಮಾಡದೆ ಹೊತ್ತುಟ್ಟಿ ಹೋಗೊದು
ಏನೇನು ಮಾಡದೆ ನಾವ್ಯಾಕೆ ಬಾಳೋದು

ಹಾರೊ ಹಕ್ಕಿನತಂದು ಕೂಡಿಹಾಕೊದು
ಕಟ್ಟೊ ಜೇನನ್ನ ಸುಟ್ಟು ತಿಂದು ಹಾಕೊದು
ನರಮನ್‍ಷ್ಯ ಕಲಿಯಲ್ಲ ಒಳ್ಳೇದು ಉಳಿಸೊಲ್ಲ
ಅವನಡಿಯೋ ದಾರಿಲಿ ಗರಿಕೆನು ಬೆಳೆಯೊಲ್ಲ

ಚಿಲಿಪಿಲಿಗಳ ಸರಿಗಮ ಕಿವಿಯೊಳಗೆ..ಏ ಏ ಏ
ನೀರಲೆಗಳ ತಕಧಿಮಿ ಎದೆಯೊಳಗೆ..ಏ ಏ ಏ
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ ಆ ಆ ಆ
 
|| ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೋಗೊನೇ..ಏ ಏ ಏ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ... ||
 
ಕಾಡು ಸುತ್ತುವಾ ಆಸೆ ರಾಣಿಗೇಕಮ್ಮ
ಕಾಲು ಇಟ್ಟರೆ ಸುತ್ತ ಕಲ್ಲು ಮುಳ್ಳಮ್ಮಾ
ಏಳೋದು ಬೀಳೋದು ಬಡವರ ಪಾಡಮ್ಮಾ
ನೀವ್ಯಾಕೆ ಹಾಡಿರಿ ಈ ಹಳ್ಳಿ ಹಾಡಮ್ಮಾ

ಇಲ್ಲಿ ಬೀಸುವಾ ಗಾಳಿ ಊರಲ್ಯಾಕಿಲ್ಲ
ಇಲ್ಲಿ ಸಿಕ್ಕುವ ಪಾಠ ಶಾಲೆಲ್ಯಾಕಿಲ್ಲ
ಬಂಗಾರ ಸಿಂಗಾರ ಸಾಕಾಗಿ ಹೋಯಿತು
ಅರಮನೆ ಆನಂದ ಬೇಸತ್ತು ಹೋಯಿತು
 
ಕೆಳಗಿಳಿಸುವ ಮನಸಿನ ಭಾರಗಳಾ..ಆ ಆ ಆ
ಜಿಗಿಜಿಗಿಯುವ ಚಿಂತೆಯ ದೂರ್ತಗಳ..ಆ ಆ ಆ
 
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು
ಸಂಚಾರ ಮಾಡುವ ಬಾರಾ.. ಆ ಆ ಆ
 
ಆಕಾಶದಾಗೆ ಯಾರೊ ಮಾಯಗಾರನು
ಚಿತ್ತಾರ ಮಾಡಿ ಹೊಗೋನೇ
ಈ ಭೂಮಿ ಮ್ಯಾಗೆ ಯಾರೊ ತೋಟಗಾರನು
ಮಲೆನಾಡ ಮಾಡಿ ಹೋಗೋನೇ...
ಬೆಳ್ಳಿ ಹಕ್ಕಿಯಾಗಿ ಹಾರಿ ಹೋಗಿ ನಾವು 
ಸಂಚಾರ ಮಾಡುವ ಬಾರಾ..ಆ ಆ
 

Aakashadaage Yaaro song lyrics from Kannada Movie Ramachari starring Ravichandran, Malashree, Lokesh, Lyrics penned by Hamsalekha Sung by Manu, S Janaki, Music Composed by Hamsalekha, film is Directed by D Rajendra Babu and film is released on 1991
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ