ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದನೆಲೆಯನೇನಾದರು ಬಲ್ಲಿರ
ಕುಲದನೆಲೆಯನೇನಾದರು ಬಲ್ಲಿರ
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟು ಕಾಣಿಸಬಂತು ಹಿರಿದೇನು ಕಿರಿದೇನು
ಗುಟ್ಟು ಕಾಣಿಸಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡೆ ಮನುಜ
ನೆಟ್ಟನೆ ಸರ್ವಜ್ಞನ ನೆನೆಕಂಡೆ ಮನುಜ
||ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದನೆಲೆಯನೇನಾದರು ಬಲ್ಲಿರ
ಕುಲದನೆಲೆಯನೇನಾದರು ಬಲ್ಲಿರ||
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದನೆಲೆಯನೇನಾದರು ಬಲ್ಲಿರ
ಕುಲದನೆಲೆಯನೇನಾದರು ಬಲ್ಲಿರ
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟು ಕಾಣಿಸಬಂತು ಹಿರಿದೇನು ಕಿರಿದೇನು
ಗುಟ್ಟು ಕಾಣಿಸಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡೆ ಮನುಜ
ನೆಟ್ಟನೆ ಸರ್ವಜ್ಞನ ನೆನೆಕಂಡೆ ಮನುಜ
||ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದನೆಲೆಯನೇನಾದರು ಬಲ್ಲಿರ
ಕುಲದನೆಲೆಯನೇನಾದರು ಬಲ್ಲಿರ||
Kula Kula Kulavendu song lyrics from Kannada Movie Ramadhanya starring Yashas Surya, Nimika Rathnakar,, Lyrics penned by kanakadasaru Sung by Desi Mohan, Music Composed by Desi Mohan, film is Directed by T N Nagesh and film is released on 2018