Yellaru Maaduvudu Lyrics

ಎಲ್ಲಾರು ಮಾಡುವುದು Lyrics

in Ramadhanya

in ರಾಮಧಾನ್ಯ

LYRIC

Song Details Page after Lyrice

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ  
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ  
ಎಲ್ಲಾರು ಮಾಡುವುದು ಹೊಟ್ಟೆಗಾಗಿ…. ತುತ್ತು ಹಿಟ್ಟಿಗಾಗಿ
 
ವೇದಶಾಸ್ತ್ರ ಪಂಚಾಂಗ ಓದಿಕೊಂಡು ಪರರಿಗೆ
ಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ         
ಬೆಲ್ಲದಂತ ಮಾತನಾಡಿ ಎಲ್ಲರನ್ನು ಮರುಳು ಮಾಡಿ
ಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ       
ಕೊಟ್ಟ ಹಣವ ಕುಟ್ಟಿಕೊಂಡು ಕಟ್ಟಿಗೆಯ ಹೊತ್ತುಕೊಂಡು
ಕಷ್ಟ ಮಾಡಿ ತಿಂಬುವುದು  ಹೊಟ್ಟೆಗಾಗಿ ಗೇಣುಬಟ್ಟೆಗಾಗಿ          
ಸನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿ
ನಾನಾವೇಷಗಳೆಲ್ಲ ಹೊಟ್ಟೆಗಾಗಿ ಗೇಣುಬಟ್ಟೆಗಾಗಿ  
 
||ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ  
ಎಲ್ಲಾರು ಮಾಡುವುದು ಹೊಟ್ಟೆಗಾಗಿ ತುತ್ತು ಹಿಟ್ಟಿಗಾಗಿ||
 
ಹಳ್ಳದಲಿ ಕೂತುಕೊಂಡು ಕಲ್ಲು ದೊಣ್ಣೆ ಹಿಡಿದುಕೊಂಡು
ಕಳ್ಳತನ ಮಾಡುವುದು ಹೊಟ್ಟೆಗಾಗಿ… ಗೇಣುಬಟ್ಟೆಗಾಗಿ            
ಉನ್ನಂತ ನೆಲೆಯಾದಿ ಕೇಶವನ ಧ್ಯಾನವನು….
ಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕ್ಕಾಗಿ
ಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕ್ಕಾಗಿ                  
 
||ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ  
ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ||
ಗೇಣು ಬಟ್ಟೆಗಾಗಿ||
 
Yellaru Maaduvudu song lyrics from Kannada Movie Ramadhanya starring Yashas Surya, Nimika Rathnakar,, Lyrics penned by kanakadasaru Sung by Desi Mohan, Music Composed by Desi Mohan, film is Directed by T N Nagesh and film is released on 2018
x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ