-
ಹೇ ...
ಮಧುಮಾಸ ಅವಳಿಗೆ ಖಾಸಾ
ಮಳೆಬಿಲ್ಲೆ ಅವಳ ನಿವಾಸ
ಇರಬೇಕು ಅಂತ ವಿಳಾಸ ನನ್ನ ಹುಡುಗೀಗೆ
ಹೋ..
ಅವಳೆದುರು ಸೂರ್ಯನೇ ಮೋಸ
ಅವಳಿರಲು ಅಂತ ಉಲ್ಲಾಸ
ಆ ಚಂದಕೆ ಚಂದಿರ ದಾಸ ನನ್ನ ಹುಡುಗೀಗೆ
ನಕ್ಕರೇ ನೂರಾರು ತಾರೆ ಮಿಂಚಬೇಕು
ಅತ್ತರೇ ಕಣ್ಣಿಂದ ಮುತ್ತು ಸುರಿಯಬೇಕು
ಅವಳನ್ನೆ ನೋಡುತ್ತ ಭೂಮಿಯೇ ನಿಲಬೇಕು
ಅವಳಂದ್ರೆ.....ಹೇ. . .
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
||ಮಧುಮಾಸ ಅವಳಿಗೆ ಖಾಸಾ
ಮಳೆಬಿಲ್ಲೆ ಅವಳ ನಿವಾಸ
ಇರಬೇಕು ಅಂತ ವಿಳಾಸ ನನ್ನ ಹುಡುಗೀಗೆ||
ಏ. . .ಹೂವೆಲ್ಲ ಅವಳ ನೋಡಲು ಹಾಗೆಯೇ
ಅವಳ್ ಹಿಂದೆ ಹಿಂದೆ ಬರುತಿರಬೇಕು
ತೆಳ್ಳನೆ ಬಳುಕೊ ಮೈಯಲಿ
ಕೋಮಲ ಮಿಂಚೊಂದು ಮನೆಯ ಮಾಡಿರಬೇಕು
ಪಟ ಪಟ ಪಟ ಮಾತಿನ ಮಲ್ಲಿ
ಚಿಟ ಪಟ ಚಿಟ ಮಳೆಹನಿ ಚೆಲ್ಲಿ
ಮಟ ಮಟ ಮಟ ಬಿರುಬಿಸಿಲಲ್ಲಿ
ಮನಸು ತಣಿಸಿ ಬಿಡಬೇಕು
ಗಿಲಿ ಗಿಲಿ ಗಿಲಿ ಜಾದೂ ಆಕೆ
ಬಿಳಿ ಬಿಳಿ ಬಿಳಿ ಬೆಳ್ಳಿ ಚುಕ್ಕೆ
ಜಿಗಿ ಜಿಗಿ ಜಿಗಿ ಜಿಗಿಯೋ ಜಿಂಕೆ
ಅವಳೆ ಅವಳೆ ಅವಳೆ ನನ್ನಾಕೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಹೊಯ್ ತಾಕಲು ಅವಳ ಕೈಗಳು
ಆಸೆಲೆ ತುಸು ಜೀವ ಬಂದು ಕಂಪಿಸಬೇಕು
ಸುಮ್ಮನೆ ಅವಳ ಸೋಕಲು
ಗಾಳಿಯು ಅವಳತ್ತ ಇತ್ತ ಸುತ್ತಿರಬೇಕು
ತರ ತರ ತರ ತರಲೆಯು ಬೇಕು
ಅರೆಘಳಿಗೆಯೇ ಮುನಿಸಿರಬೇಕು
ಮರುಘಳಿಗೆಯೇ ನಗುತಿರಬೇಕು
ಅಂತ ಹುಡುಗಿ ಸಿಗಬೇಕು
ಹದಿ ಹದಿ ಹದಿ ಹರೆಯದ ಬೆಣ್ಣೆ
ಪಳ ಪಳ ಪಳ ಹೊಳೆಯೋ ಕಣ್ಣೆ
ಮಿರ ಮಿರ ಮಿರ ಮಿನುಗೊ ಕೆನ್ನೆ
ಇರುವ ಚೆಲುವೆ ನನಗೆ ಸಿಗಬೇಕು
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
-
ಹೇ ...
ಮಧುಮಾಸ ಅವಳಿಗೆ ಖಾಸಾ
ಮಳೆಬಿಲ್ಲೆ ಅವಳ ನಿವಾಸ
ಇರಬೇಕು ಅಂತ ವಿಳಾಸ ನನ್ನ ಹುಡುಗೀಗೆ
ಹೋ..
ಅವಳೆದುರು ಸೂರ್ಯನೇ ಮೋಸ
ಅವಳಿರಲು ಅಂತ ಉಲ್ಲಾಸ
ಆ ಚಂದಕೆ ಚಂದಿರ ದಾಸ ನನ್ನ ಹುಡುಗೀಗೆ
ನಕ್ಕರೇ ನೂರಾರು ತಾರೆ ಮಿಂಚಬೇಕು
ಅತ್ತರೇ ಕಣ್ಣಿಂದ ಮುತ್ತು ಸುರಿಯಬೇಕು
ಅವಳನ್ನೆ ನೋಡುತ್ತ ಭೂಮಿಯೇ ನಿಲಬೇಕು
ಅವಳಂದ್ರೆ.....ಹೇ. . .
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
||ಮಧುಮಾಸ ಅವಳಿಗೆ ಖಾಸಾ
ಮಳೆಬಿಲ್ಲೆ ಅವಳ ನಿವಾಸ
ಇರಬೇಕು ಅಂತ ವಿಳಾಸ ನನ್ನ ಹುಡುಗೀಗೆ||
ಏ. . .ಹೂವೆಲ್ಲ ಅವಳ ನೋಡಲು ಹಾಗೆಯೇ
ಅವಳ್ ಹಿಂದೆ ಹಿಂದೆ ಬರುತಿರಬೇಕು
ತೆಳ್ಳನೆ ಬಳುಕೊ ಮೈಯಲಿ
ಕೋಮಲ ಮಿಂಚೊಂದು ಮನೆಯ ಮಾಡಿರಬೇಕು
ಪಟ ಪಟ ಪಟ ಮಾತಿನ ಮಲ್ಲಿ
ಚಿಟ ಪಟ ಚಿಟ ಮಳೆಹನಿ ಚೆಲ್ಲಿ
ಮಟ ಮಟ ಮಟ ಬಿರುಬಿಸಿಲಲ್ಲಿ
ಮನಸು ತಣಿಸಿ ಬಿಡಬೇಕು
ಗಿಲಿ ಗಿಲಿ ಗಿಲಿ ಜಾದೂ ಆಕೆ
ಬಿಳಿ ಬಿಳಿ ಬಿಳಿ ಬೆಳ್ಳಿ ಚುಕ್ಕೆ
ಜಿಗಿ ಜಿಗಿ ಜಿಗಿ ಜಿಗಿಯೋ ಜಿಂಕೆ
ಅವಳೆ ಅವಳೆ ಅವಳೆ ನನ್ನಾಕೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಹೊಯ್ ತಾಕಲು ಅವಳ ಕೈಗಳು
ಆಸೆಲೆ ತುಸು ಜೀವ ಬಂದು ಕಂಪಿಸಬೇಕು
ಸುಮ್ಮನೆ ಅವಳ ಸೋಕಲು
ಗಾಳಿಯು ಅವಳತ್ತ ಇತ್ತ ಸುತ್ತಿರಬೇಕು
ತರ ತರ ತರ ತರಲೆಯು ಬೇಕು
ಅರೆಘಳಿಗೆಯೇ ಮುನಿಸಿರಬೇಕು
ಮರುಘಳಿಗೆಯೇ ನಗುತಿರಬೇಕು
ಅಂತ ಹುಡುಗಿ ಸಿಗಬೇಕು
ಹದಿ ಹದಿ ಹದಿ ಹರೆಯದ ಬೆಣ್ಣೆ
ಪಳ ಪಳ ಪಳ ಹೊಳೆಯೋ ಕಣ್ಣೆ
ಮಿರ ಮಿರ ಮಿರ ಮಿನುಗೊ ಕೆನ್ನೆ
ಇರುವ ಚೆಲುವೆ ನನಗೆ ಸಿಗಬೇಕು
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
ಅವಳಂದ್ರೆ ಬೆಳದಿಂಗಳ ಹುಣ್ಣಿಮೆ ಬಾಲೆ
ಅವಳ್ ಬಂದ್ರೆ ಸುರಿಬೇಕು ಹೂಮಳೆ ಅಲ್ಲೆ
Madhu Maasa song lyrics from Kannada Movie Sangama starring Ganesh, Vedika, Rangayana Raghu, Lyrics penned by Kaviraj Sung by Karthik, Music Composed by Devi Sri Prasad, film is Directed by Ravivarma and film is released on 2008