Kodagana Koli Nungittha Lyrics

ಕೋಡಗನ ಕೋಳಿ ನುಂಗಿತ್ತಾ Lyrics

in Santha Shishunala Sharifa

in ಸಂತ ಶಿಶುನಾಳ ಶರೀಫ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

ಆಡು ಆನೆಯ ನುಂಗಿ, ಗೋಡೆ ಸುಣ್ಣಾವ ನುಂಗಿ
ಆಡು ಆನೆಯ ನುಂಗಿ, ಗೋಡೆ ಸುಣ್ಣಾವ ನುಂಗಿ
ಆಡಲು ಬಂದ ಪಾತರದವಳ
ಮದ್ದಳೆ ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಒಳ್ಳು ಒನಕೆಯ ನುಂಗಿ, ಕಲ್ಲು ಗೂಟಾವ ನುಂಗಿ
ಒಳ್ಳು ಒನಕೆಯ ನುಂಗಿ, ಕಲ್ಲು ಗೂಟಾವ ನುಂಗಿ
ಮೆಲ್ಲಲು ಬಂದ ಮುದುಕಿಯನ್ನೆ,
ನೆಲ್ಲು ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಹಗ್ಗ ಮಗ್ಗಾವ ನುಂಗಿ, ಮಗ್ಗಾವ ಲಾಳಿ ನುಂಗಿ
ಹಗ್ಗ ಮಗ್ಗಾವ ನುಂಗಿ, ಮಗ್ಗಾವ ಲಾಳಿ ನುಂಗಿ
ಮಗ್ಗದಲಿರುವ ಅಣ್ಣನನ್ನೆ
ಮಣಿಯು ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಗುಡ್ಡ ಗವಿಯನ್ನು ನುಂಗಿ, ಗವಿಯು ಇರುವೆಯಾ ನುಂಗಿ
ಗುಡ್ಡ ಗವಿಯನ್ನು ನುಂಗಿ, ಗವಿಯು ಇರುವೆಯಾ ನುಂಗಿ
ಗೋವಿಂದಾ ಗುರುವಿನ ಪಾದ
ನನ್ನನೆ ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
 
|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ….||

 

ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

ಆಡು ಆನೆಯ ನುಂಗಿ, ಗೋಡೆ ಸುಣ್ಣಾವ ನುಂಗಿ
ಆಡು ಆನೆಯ ನುಂಗಿ, ಗೋಡೆ ಸುಣ್ಣಾವ ನುಂಗಿ
ಆಡಲು ಬಂದ ಪಾತರದವಳ
ಮದ್ದಳೆ ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಒಳ್ಳು ಒನಕೆಯ ನುಂಗಿ, ಕಲ್ಲು ಗೂಟಾವ ನುಂಗಿ
ಒಳ್ಳು ಒನಕೆಯ ನುಂಗಿ, ಕಲ್ಲು ಗೂಟಾವ ನುಂಗಿ
ಮೆಲ್ಲಲು ಬಂದ ಮುದುಕಿಯನ್ನೆ,
ನೆಲ್ಲು ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಹಗ್ಗ ಮಗ್ಗಾವ ನುಂಗಿ, ಮಗ್ಗಾವ ಲಾಳಿ ನುಂಗಿ
ಹಗ್ಗ ಮಗ್ಗಾವ ನುಂಗಿ, ಮಗ್ಗಾವ ಲಾಳಿ ನುಂಗಿ
ಮಗ್ಗದಲಿರುವ ಅಣ್ಣನನ್ನೆ
ಮಣಿಯು ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..

|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..||

ಗುಡ್ಡ ಗವಿಯನ್ನು ನುಂಗಿ, ಗವಿಯು ಇರುವೆಯಾ ನುಂಗಿ
ಗುಡ್ಡ ಗವಿಯನ್ನು ನುಂಗಿ, ಗವಿಯು ಇರುವೆಯಾ ನುಂಗಿ
ಗೋವಿಂದಾ ಗುರುವಿನ ಪಾದ
ನನ್ನನೆ ನುಂಗಿತವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
 
|| ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ..
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ….||

 

Kodagana Koli Nungittha song lyrics from Kannada Movie Santha Shishunala Sharifa starring Sridhar, Girish Karnad, Suman Ranganath, Lyrics penned by Santha Shishnala Sheriff Sung by C Ashwath, Music Composed by C Ashwath, film is Directed by T S Nagabharana and film is released on 1990
Song Details Page Title
Video:
ಸಂಗೀತ ವೀಡಿಯೊ:
ಗೀತರಚನೆಕಾರ:

ಸಂತ ಶಿಶುನಾಳ ಷರೀಫ್

Singers:

C Ashwath

0
ಗಾಯಕರು:

ಸಿ.ಅಶ್ವಥ್

Director:

T S Nagabharana

ನಿರ್ದೇಶಕ:

ಟಿ.ಎಸ್.ನಾಗಭರಣ

Music Director:

C Ashwath

ಸಂಗೀತ ನಿರ್ದೇಶಕ:

ಸಿ ಅಶ್ವತ್

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ