-
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನರದೇಹವಿದು ನಾನಲ್ಲ ಜರಮರಣಾದಿಯು ನಾನಲ್ಲ
ವರವೈಭವ ಸಂಸಾರದ ಸವಿಸುಖ ಮರನಾಯಕನು ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
ಮಾತಾಪಿತಸುತ ನಾನಲ್ಲ ಗುರುನಾಥನಾದವ ನಾನಲ್ಲ
ಮಾತಾಪಿತಸುತ ನಾನಲ್ಲ ಗುರುನಾಥನಾದವ ನಾನಲ್ಲ
ಜಾತಿಗೋತ್ರಗಳು ನಾನಲ್ಲ ಜಾತಿಗೋತ್ರಗಳು ನಾನಲ್ಲ
ಬಹುಪ್ರೀತಿಯಸತಿಸುತ ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
ನಾನಾರೂಪವು ನಾನಲ್ಲ ನಾ ಶಿಶುನಾಳಧೀಶನ ಬಿಡಲಿಲ್ಲ
ನಾನಾರೂಪವು ನಾನಲ್ಲ ನಾ ಶಿಶುನಾಳಧೀಶನ ಬಿಡಲಿಲ್ಲ
ನಾ ಅಳಿಯದೆ ನಾ ತಿಳಿಯಲಾರದು
ನಾ ಅಳಿಯದೆ ನಾ ತಿಳಿಯಲಾರದು
ನೀ ಎನಿಸುವ ಗುಣ ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
-
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನರದೇಹವಿದು ನಾನಲ್ಲ ಜರಮರಣಾದಿಯು ನಾನಲ್ಲ
ವರವೈಭವ ಸಂಸಾರದ ಸವಿಸುಖ ಮರನಾಯಕನು ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
ಮಾತಾಪಿತಸುತ ನಾನಲ್ಲ ಗುರುನಾಥನಾದವ ನಾನಲ್ಲ
ಮಾತಾಪಿತಸುತ ನಾನಲ್ಲ ಗುರುನಾಥನಾದವ ನಾನಲ್ಲ
ಜಾತಿಗೋತ್ರಗಳು ನಾನಲ್ಲ ಜಾತಿಗೋತ್ರಗಳು ನಾನಲ್ಲ
ಬಹುಪ್ರೀತಿಯಸತಿಸುತ ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
ನಾನಾರೂಪವು ನಾನಲ್ಲ ನಾ ಶಿಶುನಾಳಧೀಶನ ಬಿಡಲಿಲ್ಲ
ನಾನಾರೂಪವು ನಾನಲ್ಲ ನಾ ಶಿಶುನಾಳಧೀಶನ ಬಿಡಲಿಲ್ಲ
ನಾ ಅಳಿಯದೆ ನಾ ತಿಳಿಯಲಾರದು
ನಾ ಅಳಿಯದೆ ನಾ ತಿಳಿಯಲಾರದು
ನೀ ಎನಿಸುವ ಗುಣ ನಾನಲ್ಲ
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ
ನಾರಾಯಣ ಪರಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
||ನಾನ ಎಂಬುದು ನಾನಲ್ಲ
ಈ ಮಾನುಷ ಜನ್ಮವು ನಾನಲ್ಲ||
Naana Embudu Nanalla song lyrics from Kannada Movie Shivayogi Sri Puttayyajja starring Vijay Raghavendra, Shruthi, Anu Prabhakar, Lyrics penned by Santha Shishnala Sheriff, Shivayogi Sung by Rajesh Krishnan, Music Composed by Amarapriya, film is Directed by Hamsa Vijeth and film is released on 2016