ಓಹೊ ಹೊ ಓಹೊ ಓಹೊ ಹೊ ಓಹೊ
ಅಹ ಆಹಹ ಅಹ ಆಹಹ
ಓಹೊ ಹೊ ಓಹೊ ಓಹೊ ಹೊ ಓಹೊ
ಅಹ ಆಹಹ ಅಹ ಆಹಹ
ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವಳಿಗೆ ನೀಡಿ ಬಾ
ನಾ ಹೋಗಲು… ಮಾತಾಡಲು….
ಈ ನಾಚಿಕೆ ಅಂಜಿಕೆ ಮುಂದಿದೆ
ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವನಿಗೆ ನೀಡಿ ಬಾ
ನಾ ಹೋಗಲು… ಮಾತಾಡಲು…
ಈ ನಾಚಿಕೆ ಅಂಜಿಕೆ ಮುಂದಿದೆ..
|| ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವಳಿಗೆ ನೀಡಿ ಬಾ ||
ಮುಗಿಲ ಬಾನಗಲ ಓಲೆಯಲಿ ಹೃದಯ
ಇಡುವೆ ನೀಡಿರುವೆ ಓ ಗೆಳತಿ ಓದುವೆಯ
ಮುಗಿಲ ಬಾನಗಲ ಓಲೆಯಲಿ ಹೃದಯ
ಇಡುವೆ ನೀಡಿರುವೆ ಓ ಗೆಳೆಯ ಓದುವೆಯ
ಈ ಬೆಳ್ಳನೆ ಓಲೆಯ ಹೇಗೆ ನಾ ಓದಲಿ
ಇದು ಓದೋ ಓಲೆಯಲ್ಲ ಬರೆದುಕೊ
ನನ್ನ ಜೀವ ನಿನದೆ ಎಂದುಕೋ
ನಿನ್ನ ಮನದ ಮನೆಗೆ ತಂದುಕೋ
ಈ ಕಂಗಳ… ಮುಂಬಾಗಿಲ….
ಬಾ ತೆರೆಯುವೆ ಬಂದು ನೀ ಸೇರಿಕೋ
ಓ ಮೇಘವೇ ಮೇಘವೆ ವಂದನೆ
ಸಂಧಾನದ ಪಾತ್ರಕೆ ವಂದನೆ
ಮುಗಿಲೆ ಬೆಳ್ಮುಗಿಲೆ ತಂಬೆಲರೆ ತಳಿರೆ
ಹಗಲೇ ಹಗಲಿರುಳೆ ನಿನ್ನೆದುರು ನಾವೊಬ್ಬರೆ
ವನವೇ ಕಾನನವೇ ಹೂಬನವೇ ಹಸಿರೇ
ಗಿರಿಯೇ ನೀರ್ಝರಿಯೇ ನಮ್ಮೊಳಗೆ ನಿನ್ನುಸಿರೇ
ಈ ಒಲವಿನ ಕಣ್ಣಲಿ ಸರ್ವವೂ ಸುಂದರ
ಇಲ್ಲಿ ಬಾನು ಭೂಮಿಗಿಲ್ಲ ಅಂತರ
ನಾನು ನೀನು ಇಲ್ಲ ನಮ್ಮಲಿ….
ಒಂದೇ ಜೀವ ಜೋಡಿ ಒಡಲಲಿ…..
ಈ ಕಂಗಳ…. ಮುಂಬಾಗಿಲ….
ನಾ ತೆರೆಯುವೆ ಬಂದು ನೀ ಸೇರಿಕೋ
|| ಓ ಮೇಘವೇ ಮೇಘವೇ ವಂದನೆ
ಸಂಧಾನದ ಪಾತ್ರಕೆ ವಂದನೆ
ಈ ಕಂಗಳ…. ಮುಂಬಾಗಿಲ…..
ನಾ ತೆರೆಯುವೆ ಬಂದು ನೀ ಸೇರಿಕೋ
||ಓ ಮೇಘವೇ ಮೇಘವೇ ವಂದನೆ
ಸಂಧಾನದ ಪತ್ರಕೆ ವಂದನೆ ||
ಓಹೊ ಹೊ ಓಹೊ ಓಹೊ ಹೊ ಓಹೊ
ಅಹ ಆಹಹ ಅಹ ಆಹಹ
ಓಹೊ ಹೊ ಓಹೊ ಓಹೊ ಹೊ ಓಹೊ
ಅಹ ಆಹಹ ಅಹ ಆಹಹ
ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವಳಿಗೆ ನೀಡಿ ಬಾ
ನಾ ಹೋಗಲು… ಮಾತಾಡಲು….
ಈ ನಾಚಿಕೆ ಅಂಜಿಕೆ ಮುಂದಿದೆ
ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವನಿಗೆ ನೀಡಿ ಬಾ
ನಾ ಹೋಗಲು… ಮಾತಾಡಲು…
ಈ ನಾಚಿಕೆ ಅಂಜಿಕೆ ಮುಂದಿದೆ..
|| ಓ ಮೇಘವೇ ಮೇಘವೇ ಹೋಗಿ ಬಾ
ಈ ಓಲೆಯ ಅವಳಿಗೆ ನೀಡಿ ಬಾ ||
ಮುಗಿಲ ಬಾನಗಲ ಓಲೆಯಲಿ ಹೃದಯ
ಇಡುವೆ ನೀಡಿರುವೆ ಓ ಗೆಳತಿ ಓದುವೆಯ
ಮುಗಿಲ ಬಾನಗಲ ಓಲೆಯಲಿ ಹೃದಯ
ಇಡುವೆ ನೀಡಿರುವೆ ಓ ಗೆಳೆಯ ಓದುವೆಯ
ಈ ಬೆಳ್ಳನೆ ಓಲೆಯ ಹೇಗೆ ನಾ ಓದಲಿ
ಇದು ಓದೋ ಓಲೆಯಲ್ಲ ಬರೆದುಕೊ
ನನ್ನ ಜೀವ ನಿನದೆ ಎಂದುಕೋ
ನಿನ್ನ ಮನದ ಮನೆಗೆ ತಂದುಕೋ
ಈ ಕಂಗಳ… ಮುಂಬಾಗಿಲ….
ಬಾ ತೆರೆಯುವೆ ಬಂದು ನೀ ಸೇರಿಕೋ
ಓ ಮೇಘವೇ ಮೇಘವೆ ವಂದನೆ
ಸಂಧಾನದ ಪಾತ್ರಕೆ ವಂದನೆ
ಮುಗಿಲೆ ಬೆಳ್ಮುಗಿಲೆ ತಂಬೆಲರೆ ತಳಿರೆ
ಹಗಲೇ ಹಗಲಿರುಳೆ ನಿನ್ನೆದುರು ನಾವೊಬ್ಬರೆ
ವನವೇ ಕಾನನವೇ ಹೂಬನವೇ ಹಸಿರೇ
ಗಿರಿಯೇ ನೀರ್ಝರಿಯೇ ನಮ್ಮೊಳಗೆ ನಿನ್ನುಸಿರೇ
ಈ ಒಲವಿನ ಕಣ್ಣಲಿ ಸರ್ವವೂ ಸುಂದರ
ಇಲ್ಲಿ ಬಾನು ಭೂಮಿಗಿಲ್ಲ ಅಂತರ
ನಾನು ನೀನು ಇಲ್ಲ ನಮ್ಮಲಿ….
ಒಂದೇ ಜೀವ ಜೋಡಿ ಒಡಲಲಿ…..
ಈ ಕಂಗಳ…. ಮುಂಬಾಗಿಲ….
ನಾ ತೆರೆಯುವೆ ಬಂದು ನೀ ಸೇರಿಕೋ
|| ಓ ಮೇಘವೇ ಮೇಘವೇ ವಂದನೆ
ಸಂಧಾನದ ಪಾತ್ರಕೆ ವಂದನೆ
ಈ ಕಂಗಳ…. ಮುಂಬಾಗಿಲ…..
ನಾ ತೆರೆಯುವೆ ಬಂದು ನೀ ಸೇರಿಕೋ
||ಓ ಮೇಘವೇ ಮೇಘವೇ ವಂದನೆ
ಸಂಧಾನದ ಪತ್ರಕೆ ವಂದನೆ ||
O Meghave Meghave song lyrics from Kannada Movie Shrungara Kavya starring Raghuveer, Sindhu, Ashok Rao, Lyrics penned by Hamsalekha Sung by S P Balasubrahmanyam, Chithra, Music Composed by Hamsalekha, film is Directed by S Mahendar and film is released on 1993