ಹಾಡು ಹಾಡು ಒಂದು ಹಾಡು ಹಾಡು
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಹಾಡದಿದ್ದರೆ ನನ್ನ ಹಾಡು ಕೇಳು
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಉಸಿರು ಕಟ್ಟಿ ಹಾಡುವೆ ಈ ಹಾಡು
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಈ ಉಸಿರು ನಿಂತರೆ ನಿನಗೆ ನಷ್ಟ ನೋಡು
ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್ ಹ್ಮ್
ಒಂದೇ ಉಸಿರಂತೆ ಇನ್ನು ನಾನು ನೀನು
ನಾನು ನೀನು ಬೇರೆ ಏನು ನೀನೆ ನಾನು ನಾನೆ ನೀನು
ಒಂದೇ ಕಡಲಂತೆ ಇನ್ನು ನಾನು ನೀನು
ತೀರ ಸಾಗರ ಬೇರೆ ಏನು ಬೇರೆ ಅಂದರೆ ಅರ್ಥ ಏನು
ಹಾಡೆ ಕೋಗಿಲೇ ಒಂದೇ ಉಸಿರಿನಲಿ….
ಚಂದಿರನನ್ನು ಚಂದಿರನೆನ್ನಲು ಅಂಜಿಕೆಯೇನು ಅಳುಕಿನ್ನೇನು
ಕೇಳೆ ಕೋಗಿಲೇ ನನ್ನ ಕೊರಳಿನಲ್ಲಿ
ನಿನ್ನ ಹೆಸರೆ ಕೊನೆಯ ಮಾತು ಕೊನೆಯ ನಾದ ಕೊನೆಯ ವೇದ
ಪ್ರೀತಿ ಪ್ರೀತಿ ಪ್ರೀತಿ ಪ್ರೀತಿ ಕೊಡುವೆ ನನ್ನ ಪ್ರಾಣ ಪ್ರೀತಿ
ಒಂದೇ ಉಸಿರಂತೆ ಇನ್ನು ನಾನು ನೀನು
ನಾನು ನೀನು ಬೇರೆ ಏನು ನೀನೆ ನಾನು ನಾನೆ ನೀನು
ಎತ್ತ ಇತ್ತೋ ಎಂತು ಬಂತೋ ಕಾಣೆ ನಾನು
ಒಂದೇ ಧೈರ್ಯ ಒಂದೇ ಹುರುಪು ಹಾಡೋ ಹಂಬಲ ತಂದೆ ನೀನು
ಕೋಟಿ ಕೋಗಿಲೇ ಒಂದೇ ಉಸಿರಿನಲಿ...
ಪ್ರೀತಿ ಮಾಡು ಪ್ರೀತಿಯ ಬೇಡು ಅಂದಿದೆ ಅಂದಿದೆ ಹಾಡಿದೆ ಹೆಣ್ಣೆದೆ
ಅಂತರಂಗದ ಸಹ್ಯಾದ್ರಿ ಮಡಿಲಲ್ಲಿ
ನೂರು ನವಿಲಾಗಿ ಹೃದಯ ಹಾಡಿದೆ ಹಾಡಿದೆ ಕುಣಿದಿದೆ ಕುಣಿದಿದೆ
ಕಾದಿದೆ ಕಾದಿದೆ ಪ್ರೀತಿ ನೀಡಲು ಒಂದೇ ಉಸಿರಲಿ ನಿಂತಿದೆ ನಿಂತಿದೆ
ಓಓಓಓ....
ಇಂದು ಪ್ರೀತಿಯು ಹಾಡಿದ ಪರ್ವ ದಿನ...
ಅದ ಕೇಳಲು ದಕ್ಕಿದ ಪುಣ್ಯ ದಿನ
ಅದು ಬೆಳಕಂತೆ ಮುಟ್ಟಲಾಗದಂತೆ
ಬೆಳದಿಂಗಳಂತೆ ಅಪಲಾಗದಂತೆ
ಗೆಳತಿ ಗೆಳತಿ ಪ್ರೀತಿಯ ಗೆಳತಿನೀನೆ ನನ್ನಿ ಪ್ರೀತಿಯ ಒಡತಿ
ಬ್ರಹ್ಮ ಬಾರಿ ಜಾಣ ಜಾಣ ನಾರಿಲಿಟ್ಟ ಪ್ರೀತಿ ಪ್ರಾಣ
ನಾರಿ ನೀನೆ ಪ್ರೀತಿಯ ರೂಪ ನೀನೆ ತಾನೆ ಹೃದಯದ ದೀಪ
ಹೊತ್ತಿಕೊಂಡಿತ್ತಮ್ಮ ನಮ್ಮ ಪ್ರೀತಿ ಜ್ಯೋತಿ
ಗಾಳಿ ಅಲ್ಲ ಮಳೆಯು ಅಲ್ಲ ಭೂಮಿ ಬಿರಿದರು ಆರೋದಿಲ್ಲ
ಒಂದೆ ದೀಪದಂತೆ ಇನ್ನು ನಾನು ನೀನು
ಎಣ್ಣೆ ದಾರ ಬೇರೆ ಏನು ಬೇರೆ ಅಂದರೆ ಅರ್ಥ ಏನು
ಚಂದಮಾಮನೇ ನೋಡೋ ನಮ್ಮಿಬ್ಬರ
ನೀನು ಕಂಡ ಪ್ರೇಮಿಗಳಲ್ಲಿ
ನಮ್ಮನು ಸೇರಿಸು ಅವರಿಗು ಹೋಲಿಸು
ಚಂದಮಾಮನೇ ಕೇಳೋ ನಮ್ಮಾಣೆಯ
ನಮ್ಮಿಂದಂತು ಪ್ರೀತಿಗೆ ದ್ರೋಹ ಆಗದು ಆಗದು
ಎಂದಿಗು ಆಗದು ಆಗುವುದಾದರೆ ಇಂದೇ ಆಗಲಿ
ಆಗುವ ಮೊದಲೆ ಪ್ರಾಣ ಹೋಗಲಿ
ಆಆಆಆ.....
ಚಂದನ ಚಂದನ ಕಂಪಿನ ಚಂದನ
ನಿನ್ನಿ ಉಸಿರಿನ ಕಸ್ತೂರಿ ಸಿಂಚನ
ಕಂಪನ ಕಂಪನ ಇಂಪಿನ ಕಂಪನ
ನಿನ್ನಿ ಮಾತಿನ ಅಮೃತ ಸಿಂಚನ
ಗಾಯನ ಗಾಯನ ನಿನ್ನಿ ಪ್ರೀತಿಯ ಜೀವನ ಚೇತನ
ಗಾಯನ ಗಾಯನ
ಅಯನ ಅಯನ ನಿನ್ನ ನೆರಳಲಿ ನನ್ನೀ ಜನುಮದ ಪ್ರೇಮಾಯಣ
ನಡೆ ಕಲ್ಲಿರಲಿ ಕಲ್ಲು ಮುಳ್ಳಿರಲಿ.....
ಕಲ್ಲಿರಲಿ ಕಲ್ಲು ಮುಳ್ಳಿರಲಿ
ನಡೆ ಮಳೆ ಇರಲಿ ಮಳೆ ಬಿಸಿಲಿರಲಿ
ಪ್ರೇಮಾಯನಕೆ ನಿನ್ನ ನೆರಳಿರಲಿ
ಜನುಮಾಲಯಕೆ ನಿನ್ನ ಕೊರಳಿರಲಿ
ಭಯವಿಲ್ಲ ಇನ್ನು ಭಯವಿಲ್ಲ ನನ್ನ ನಿರ್ಧಾರ ಇನ್ನು ನನ್ನದಲ್ಲ
ನನ್ನ ಎದೆಯಲ್ಲೊಬ್ಬ ಚಂದ್ರ ಬೆಳ್ಳಿ ಬೆಳಕ ತಂದ ತಂದ
ಪ್ರೀತಿ ಅಂದರೇನು ಅಂದ ಕೇಳಿ ತಾನೆ ಉತ್ತರ ತಂದ
ಸ್ವಚ್ಚ ಬಿಳುಪಿನಂತೆ ಇನ್ನು ನಾನು ನೀನು
ಏಳು ಬಣ್ಣ ಸೇರಿ ಬಿಳುಪಾದ ಹಾಗೆ ನೀನು ನಾನು
ಒಂದೇ ಹಾಡಂತೆ ಇನ್ನು ನಾನು ನೀನು
ಎಲ್ಲ ಭಾವ ಕೂಡಿಕೊಂಡ ಬಾಳಿನಂತೆ ನಾನು ನೀನು
ಚಂದಮಾಮನೇ ನೋಡೋ ನಮ್ಮಿಬ್ಬರ
ನೀನು ಕಂಡ ಪ್ರೇಮಿಗಳಲ್ಲಿ
ನಮ್ಮನು ಸೇರಿಸು ಅವರಿಗು ಹೋಲಿಸು
ಚಂದಮಾಮನೇ ಕೇಳೋ ನಮ್ಮಾಣೆಯ
ನಮ್ಮಿಂದಂತು ಪ್ರೀತಿಗೆ ದ್ರೋಹ ಆಗದು ಆಗದು
ಎಂದೂ ಆಗದು ಆಗುವುದಾದರೆ ಇಂದೇ ಆಗಲಿ
ಆಗುವ ಮೊದಲೆ ಪ್ರಾಣ ಹೋಗಲಿ
||ಒಂದೇ ಉಸಿರಂತೆ ಇನ್ನು ನಾನು ನೀನು

ಪ್ರೀತಿ ಪ್ರೀತಿ ಪ್ರೀತಿ ಪ್ರೀತಿ ಕೊಡುವೆ ನನ್ನ ಪ್ರಾಣ ಪ್ರೀತಿ||

Onde Usiranthe song lyrics from Kannada Movie Sneha Loka starring Ramesh Aravind, Ramkumar, Shashikumar, Lyrics penned by Hamsalekha Sung by Rajesh Krishnan, Chithra, Music Composed by Hamsalekha, film is Directed by S Mahendar and film is released on 1999