Bideno Ninnanghri Srinivasa Lyrics

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ Lyrics

in Sri Prasanna Venkatadaasaru

in ಶ್ರೀ ಪ್ರಸನ್ನ ವೆಂಕಟದಾಸರು

LYRIC

Song Details Page after Lyrice

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ ಎನ್ನ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ
ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ
ನನ್ನ ನಡೆ ತಪ್ಪು ಕಾಯೋ ಶ್ರೀನಿವಾಸ
ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ
ನನ್ನ ನಡೆ ತಪ್ಪು ಕಾಯೋ ಶ್ರೀನಿವಾಸ
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ

ಬಡಿಯೋ ಬೆನ್ನಲಿ ಶ್ರೀನಿವಾಸ
ಎನ್ನೊಡಲ ಹೊಯ್ಯದಿರೊ ಶ್ರೀನಿವಾಸ
ನಾ ಬಡವ ಕಾಣೆಲೋ ಶ್ರೀನಿವಾಸ
ನಿನ್ನೊಡಲ ಹೊಕ್ಕೆನೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ನಿನ್ನ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ
 
ಪಂಜು ಪಿಡಿವೆನೋ ಶ್ರೀನಿವಾಸ
ನಿನ್ನೆಂಜಲ ಬಳದುಂಬೆ ಶ್ರೀನಿವಾಸ
ನಾಸಂಜೆ ಉದಯಕೆ ಶ್ರೀನಿವಾಸ
ಕಾಳಂಜಿಯ ಪಿಡಿವೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ||

ಸತ್ತಿಗೆ ಚಾಮರ ಶ್ರೀನಿವಾಸ
ನಾ ನೆತ್ತಿನಲಿವೆನೋ ಶ್ರೀನಿವಾಸ
ನಿನ್ನರತ್ನದ ಹಾವಿಗೆ ಶ್ರೀನಿವಾಸ
ನಾ ಹೊತ್ತು ಕುಣಿವೆನೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ನಿನ್ನ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

ಹೇಳಿದಂತಾಲಿಹೆ ಶ್ರೀನಿವಾಸ
ನಿನ್ನಾಳಿಗಾಳಾಗಿಹೆ ಶ್ರೀನಿವಾಸ
ಅವರೂಳಿಗವ ಮಾಳ್ಪೆ ಶ್ರೀನಿವಾಸ
ಎನ್ನ ಪಾಲಿಸೊ ಬಿಡದೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||
 
ನಿನ್ನ ನಾಮ ಹೋಳಿಗೆ ಶ್ರೀನಿವಾಸ
ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸ
ಕಟ್ಟಿ ನಿನ್ನವರೊದ್ದರೆ ಶ್ರೀನಿವಾಸ
ನನಗಿನ್ನು ಲಜ್ಜೇತಕೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ
 

ಹಿಂಸಿಕೊಲ್ಲಲವರೆ ಶ್ರೀನಿವಾಸ
ಮುದ್ರೆ ಕಾಸಿ ಚುಚ್ಚಲವರೆ ಶ್ರೀನಿವಾಸ
ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ
ಎಂಜಲಾಸೆಯ ಬಂಟ ನಾ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಹೇಸಿ ನಾನಾದರೆ ಶ್ರೀನಿವಾಸ
ಹರಿದಾಸರೊಳು ಪೊಕ್ಕೆ ಶ್ರೀನಿವಾಸ
ಅವರ ಭಾಷೆಯ ಕೇಳಿಹೆ ಶ್ರೀನಿವಾಸ
ಆ ವಾಸಿಯ ಸೈರಿಸೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

ತಿಂಗಳವನಲ್ಲ ಶ್ರೀನಿವಾಸ
ವತ್ಸರಂಗಳವನಲ್ಲ ಶ್ರೀನಿವಾಸ
ರಾಜಂಗಳ ಸವಡಿಪೆ ಶ್ರೀನಿವಾಸ
ಭವಂಗಳ ದಾಟುವೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||
 
ನಿನ್ನವ ನಿನ್ನವ ಶ್ರೀನಿವಾಸ
ನಾ ನನ್ಯವನರಿಯೆನೊ ಶ್ರೀನಿವಾಸ
ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
 
ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ ಎನ್ನ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ
ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ
ನನ್ನ ನಡೆ ತಪ್ಪು ಕಾಯೋ ಶ್ರೀನಿವಾಸ
ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ
ನನ್ನ ನಡೆ ತಪ್ಪು ಕಾಯೋ ಶ್ರೀನಿವಾಸ
ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ

ಬಡಿಯೋ ಬೆನ್ನಲಿ ಶ್ರೀನಿವಾಸ
ಎನ್ನೊಡಲ ಹೊಯ್ಯದಿರೊ ಶ್ರೀನಿವಾಸ
ನಾ ಬಡವ ಕಾಣೆಲೋ ಶ್ರೀನಿವಾಸ
ನಿನ್ನೊಡಲ ಹೊಕ್ಕೆನೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ನಿನ್ನ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ
 
ಪಂಜು ಪಿಡಿವೆನೋ ಶ್ರೀನಿವಾಸ
ನಿನ್ನೆಂಜಲ ಬಳದುಂಬೆ ಶ್ರೀನಿವಾಸ
ನಾಸಂಜೆ ಉದಯಕೆ ಶ್ರೀನಿವಾಸ
ಕಾಳಂಜಿಯ ಪಿಡಿವೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ||

ಸತ್ತಿಗೆ ಚಾಮರ ಶ್ರೀನಿವಾಸ
ನಾ ನೆತ್ತಿನಲಿವೆನೋ ಶ್ರೀನಿವಾಸ
ನಿನ್ನರತ್ನದ ಹಾವಿಗೆ ಶ್ರೀನಿವಾಸ
ನಾ ಹೊತ್ತು ಕುಣಿವೆನೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ನಿನ್ನ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

ಹೇಳಿದಂತಾಲಿಹೆ ಶ್ರೀನಿವಾಸ
ನಿನ್ನಾಳಿಗಾಳಾಗಿಹೆ ಶ್ರೀನಿವಾಸ
ಅವರೂಳಿಗವ ಮಾಳ್ಪೆ ಶ್ರೀನಿವಾಸ
ಎನ್ನ ಪಾಲಿಸೊ ಬಿಡದೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||
 
ನಿನ್ನ ನಾಮ ಹೋಳಿಗೆ ಶ್ರೀನಿವಾಸ
ಕಳ್ಳಕುನ್ನಿ ನಾನಾಗಿಹೆ ಶ್ರೀನಿವಾಸ
ಕಟ್ಟಿ ನಿನ್ನವರೊದ್ದರೆ ಶ್ರೀನಿವಾಸ
ನನಗಿನ್ನು ಲಜ್ಜೇತಕೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ
 

ಹಿಂಸಿಕೊಲ್ಲಲವರೆ ಶ್ರೀನಿವಾಸ
ಮುದ್ರೆ ಕಾಸಿ ಚುಚ್ಚಲವರೆ ಶ್ರೀನಿವಾಸ
ಮಿಕ್ಕಘಾಸಿಗಂಜೆನಯ್ಯ ಶ್ರೀನಿವಾಸ
ಎಂಜಲಾಸೆಯ ಬಂಟ ನಾ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಹೇಸಿ ನಾನಾದರೆ ಶ್ರೀನಿವಾಸ
ಹರಿದಾಸರೊಳು ಪೊಕ್ಕೆ ಶ್ರೀನಿವಾಸ
ಅವರ ಭಾಷೆಯ ಕೇಳಿಹೆ ಶ್ರೀನಿವಾಸ
ಆ ವಾಸಿಯ ಸೈರಿಸೋ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||

ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

ತಿಂಗಳವನಲ್ಲ ಶ್ರೀನಿವಾಸ
ವತ್ಸರಂಗಳವನಲ್ಲ ಶ್ರೀನಿವಾಸ
ರಾಜಂಗಳ ಸವಡಿಪೆ ಶ್ರೀನಿವಾಸ
ಭವಂಗಳ ದಾಟುವೆ ಶ್ರೀನಿವಾಸ
 
||ಬಿಡೆನೋ ನಿನ್ನಂಘ್ರಿ ಶ್ರೀನಿವಾಸ
ಎನ್ನ ದುಡಿಸಿಕೊಳ್ಳೆಲೋ ಶ್ರೀನಿವಾಸ ||
 
ನಿನ್ನವ ನಿನ್ನವ ಶ್ರೀನಿವಾಸ
ನಾ ನನ್ಯವನರಿಯೆನೊ ಶ್ರೀನಿವಾಸ
ಅಯ್ಯಾಮನ್ನಿಸೊ ತಾಯ್ತಂದೆ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
ಪ್ರಸನ್ನವೆಂಕಟಾದ್ರಿ ಶ್ರೀನಿವಾಸ
 
ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ ಶ್ರೀನಿವಾಸ

Bideno Ninnanghri Srinivasa song lyrics from Kannada Movie Sri Prasanna Venkatadaasaru starring Prabhanjan Deshpande, Vijayanand Nayak, Swamirao Desai, Lyrics penned by Sri Prasanna Venkata Daasaru Sung by VV Prasanna, Music Composed by Vijay Krishna D, film is Directed by Madhusudhan Havaldar and film is released on 2023
Song Details Page Title
Singers:

VV Prasanna

Music Director:

Vijay Krishna D

ಸಂಗೀತ ನಿರ್ದೇಶಕ:

ವಿಜಯ್‌ ಕೃಷ್ಣ ಡಿ

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ