ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ ಏನೇನಿಲ್ಲ
ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ
ನಿಜದಂತಿರುವ ಸುಳ್ಳಲ್ಲ
ಸುಳ್ಳುಗಳೆಲ್ಲ ನಿಜವಲ್ಲ
ಸುಳ್ಳಿನ ನಿಜವು ಸುಳ್ಳಲ್ಲ
ಏನಿಲ್ಲ ಏನಿಲ್ಲ ಏನೇನಿಲ್ಲ||
ಕಳೆದ ದಿನಗಳಲೇನು ಇಲ್ಲ
ನೆನಪುಗಳಲಿ ಏನೇನಿಲ್ಲ
ಉತ್ತರ ದಕ್ಷಿಣ ಸೇರಿಸೋ ದಿಂಬಲಿ ನೀನಿಲ್ಲ
ಪ್ರಶ್ನೆಗೆ ಉತ್ತರ ಹುಡುಕಿದರೆ ಏನೇನಿಲ್ಲ
ಕೆದಕಿದರೆ ಏನೇನಿಲ್ಲ
|| ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ ಏನೇನಿಲ್ಲ||
ಮನಸಿನೊಳಗೆ ಖಾಲಿ ಖಾಲಿ
ನೀ ಮನದೊಳಗೆ ಇದ್ದರೂ
ಮಲ್ಲಿಗೆ ಸಂಪಿಗೆ ತರದೆ ಹೋದರು ನೀ ನನಗೆ
ಓ ನಲ್ಲ ನೀನಲ್ಲ
ಕರಿಮಣಿ ಮಾಲೀಕ ನೀನಲ್ಲ
ಕರಿಮಣಿ ಮಾಲೀಕ ನೀ…ನಲ್ಲ
|| ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ
ನಿಜದಂತಿರುವ ಸುಳ್ಳಲ್ಲ
ಸುಳ್ಳುಗಳೆಲ್ಲ ನಿಜವಲ್ಲ||
||ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ ಏನೇನಿಲ್ಲ||