ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಒಲವಿನ ಲೋಕಕೆ ನೀ ತಂದೆ ಪೂರ್ಣಿಮಾ...
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ನಾ ಪ್ರೇಮದರಮನೆಯಲ್ಲಿ
ವೈಭೋಗ ಸಿರಿಯನು ಕಂಡೆ
ನಾ ಪ್ರೇಮದರಮನೆಯಲ್ಲಿ
ವೈಭೋಗ ಸಿರಿಯನು ಕಂಡೆ
ನನ್ನೆದೆಯ ಸಿಂಹಾಸನದಿ
ನೀ ರಾಜ್ಯವಾಳಿದೆ
ನೀ ನನ್ನ ಬಾಳಿನ ಪುಟದೆ
ಅನುರಾಗ ಕವಿತೆಯ ಬರೆದೆ
ನಾನಾಗ ಭಾವದ ಹೊಳೆಯ ಅಲೆಯಲ್ಲಿ ತೇಲಿದೆ
ಅಲೆಯಲ್ಲಿ ತೇಲಿ ತೇಲಿದೆ
|| ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||
||ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||
ರಸಪೂರ್ಣ ಮೈತ್ರಿಯ ಸಮಯ
ನೂರಾಸೆ ಕಡಲಿದು ಹೃದಯ
ರಸಪೂರ್ಣ ಮೈತ್ರಿಯ ಸಮಯ
ನೂರಾಸೆ ಕಡಲಿದು ಹೃದಯ
ನೀ ನಡೆಸು ಅಂಬಿಗನಾಗಿ
ಒಲವೆಂಬ ನೌಕೆಯ ಬಂಗಾರ ತೇರನು ಏರಿ
ನಾ ನಿನ್ನ ಸಂಗದಿ ಬೆರೆವೆ
ಸುಖವೆಂಬ ಉಯ್ಯಾಲೆಯಲಿ
ಸಖ ನಿನ್ನ ತೂಗುವೇ
ಹಾಯಾಗಿ ತೂಗಿ ಕೂಗುವೇ....
|| ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಒಲವಿನ ಲೋಕಕೆ ನೀ ತಂದೆ ಪೂರ್ಣಿಮಾ...||
||ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಒಲವಿನ ಲೋಕಕೆ ನೀ ತಂದೆ ಪೂರ್ಣಿಮಾ...
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ನಾ ಪ್ರೇಮದರಮನೆಯಲ್ಲಿ
ವೈಭೋಗ ಸಿರಿಯನು ಕಂಡೆ
ನಾ ಪ್ರೇಮದರಮನೆಯಲ್ಲಿ
ವೈಭೋಗ ಸಿರಿಯನು ಕಂಡೆ
ನನ್ನೆದೆಯ ಸಿಂಹಾಸನದಿ
ನೀ ರಾಜ್ಯವಾಳಿದೆ
ನೀ ನನ್ನ ಬಾಳಿನ ಪುಟದೆ
ಅನುರಾಗ ಕವಿತೆಯ ಬರೆದೆ
ನಾನಾಗ ಭಾವದ ಹೊಳೆಯ ಅಲೆಯಲ್ಲಿ ತೇಲಿದೆ
ಅಲೆಯಲ್ಲಿ ತೇಲಿ ತೇಲಿದೆ
|| ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||
||ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||
ರಸಪೂರ್ಣ ಮೈತ್ರಿಯ ಸಮಯ
ನೂರಾಸೆ ಕಡಲಿದು ಹೃದಯ
ರಸಪೂರ್ಣ ಮೈತ್ರಿಯ ಸಮಯ
ನೂರಾಸೆ ಕಡಲಿದು ಹೃದಯ
ನೀ ನಡೆಸು ಅಂಬಿಗನಾಗಿ
ಒಲವೆಂಬ ನೌಕೆಯ ಬಂಗಾರ ತೇರನು ಏರಿ
ನಾ ನಿನ್ನ ಸಂಗದಿ ಬೆರೆವೆ
ಸುಖವೆಂಬ ಉಯ್ಯಾಲೆಯಲಿ
ಸಖ ನಿನ್ನ ತೂಗುವೇ
ಹಾಯಾಗಿ ತೂಗಿ ಕೂಗುವೇ....
|| ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ
ಒಲವಿನ ಲೋಕಕೆ ನೀ ತಂದೆ ಪೂರ್ಣಿಮಾ...||
||ಮಧುಮಾಸ ಚಂದ್ರಮ ನೈದಿಲೆಗೆ ಸಂಭ್ರಮ||