Apaara Keerthi Galisi Lyrics

ಅಪಾರ ಕೀರ್ತಿ ಗಳಿಸಿ Lyrics

in Vijayanagarada Veeraputhra

in ವಿಜಯನಗರದ ವೀರಪುತ್ರ

Video:
ಸಂಗೀತ ವೀಡಿಯೊ:

LYRIC

Song Details Page after Lyrice

ಅರಳೆ ರಾಶಿಗಳಂತೆ ಹಾಲ್ಗಡಲ ಅಲೆಯಂತೆ
ಆಗಸದೆ ತೇಲುತಿದೆ ಮೋಡ
ನರೆನೋಟ ಹರಿದಂತೆ ಪಸರಿಸಿಹ ಗಿರಿಪಂಕ್ತಿ
ಹಸಿ ಹಸಿರು ವನರಾಜಿ ನೋಡ...

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು

|| ಅಪಾರ ಕೀರ್ತಿಯೇ....||

ಮಾತೆ ತುಂಗಭದ್ರೆ… ಹರಿಯುತಿಹಳು ಇಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||
 
ದೇವ ವಿರೂಪಾಕ್ಷ...ಈವ ನಮಗೆ ರಕ್ಷ
ದೀವಿಗೆ ತಾ ನೀಡುವನು ಧರ್ಮದ ದೀಕ್ಷ
ದೀವಿಗೆ ತಾ ನೀಡುವನು ಧರ್ಮದ ದೀಕ್ಷ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||
 
ಕಡಿದು ಸುತ್ತಮುತ್ತಲಿದ್ದ ಗೊಂಡಾರಣ್ಯ
ಸ್ಟಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||

ಅರಳೆ ರಾಶಿಗಳಂತೆ ಹಾಲ್ಗಡಲ ಅಲೆಯಂತೆ
ಆಗಸದೆ ತೇಲುತಿದೆ ಮೋಡ
ನರೆನೋಟ ಹರಿದಂತೆ ಪಸರಿಸಿಹ ಗಿರಿಪಂಕ್ತಿ
ಹಸಿ ಹಸಿರು ವನರಾಜಿ ನೋಡ...

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು

|| ಅಪಾರ ಕೀರ್ತಿಯೇ....||

ಮಾತೆ ತುಂಗಭದ್ರೆ… ಹರಿಯುತಿಹಳು ಇಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||
 
ದೇವ ವಿರೂಪಾಕ್ಷ...ಈವ ನಮಗೆ ರಕ್ಷ
ದೀವಿಗೆ ತಾ ನೀಡುವನು ಧರ್ಮದ ದೀಕ್ಷ
ದೀವಿಗೆ ತಾ ನೀಡುವನು ಧರ್ಮದ ದೀಕ್ಷ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||
 
ಕಡಿದು ಸುತ್ತಮುತ್ತಲಿದ್ದ ಗೊಂಡಾರಣ್ಯ
ಸ್ಟಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ

|| ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ  ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇ....||

Apaara Keerthi Galisi song lyrics from Kannada Movie Vijayanagarada Veeraputhra starring R N Sudarshan, B Sarojadevi, R Nagendra Rao, Lyrics penned by R N Jayagopal Sung by P B Srinivas, Music Composed by M S Vishwanathan, B K Ramamurthy, film is Directed by R Nagendra Rao and film is released on 1961

x

Add Comment

ಪ್ರೊಫೈಲ್ ನಿರ್ವಹಣೆ

x

Login

ಒಳನಡೆ

x

Register

ನೋಂದಾಯಿಸಿ

x

Forget Password

ಪಾಸ್ವರ್ಡ್ ಮರೆತಿರುವಿರಾ ?

x

Change Password

ಗುಪ್ತಪದವನ್ನು ಬದಲಿಸಿ

x

Profile Management

ಪ್ರೊಫೈಲ್ ನಿರ್ವಹಣೆ